ಯೋಬ 6:8 - ಕನ್ನಡ ಸಮಕಾಲಿಕ ಅನುವಾದ8 “ದೇವರು ನನ್ನ ವಿಜ್ಞಾಪನೆಯನ್ನು ಲಾಲಿಸಿದರೆ ಸಾಕು, ನಾನು ನಿರೀಕ್ಷಿಸಿದ್ದನ್ನು ದೇವರು ಕೊಟ್ಟರೆ ಲೇಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅಯ್ಯೋ, ನನ್ನ ವಿಜ್ಞಾಪನೆಯು ನೆರವೇರುವುದಿಲ್ಲವೇ, ನಾನು ಬಯಸುವುದನ್ನು ದೇವರು ಕೊಡುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಯ್ಯೋ, ನನ್ನ ವಿಜ್ಞಾಪನೆ ನೆರವೇರುವುದಿಲ್ಲವೇಕೆ? ದೇವರು ನನ್ನ ಕೋರಿಕೆಯನ್ನು ಈಡೇರಿಸುವುದಿಲ್ಲವೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅಯ್ಯೋ, ನನ್ನ ವಿಜ್ಞಾಪನೆಯು ನೆರವೇರುವದಿಲ್ಲವೇ, ನಾನು ಬಯಸುವದನ್ನು ದೇವರು ಕೊಡುವದಿಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಅಯ್ಯೋ! ನಾನು ಕೇಳಿಕೊಂಡದ್ದು ನನಗೆ ದೊರೆಯುವುದಿಲ್ಲವೇ? ನಾನು ಬಯಸಿದ್ದನ್ನು ದೇವರು ನನಗೆ ಕೊಡುವುದಿಲ್ಲವೇ? ಅಧ್ಯಾಯವನ್ನು ನೋಡಿ |