ಯೋಬ 7:17 - ಕನ್ನಡ ಸಮಕಾಲಿಕ ಅನುವಾದ17 “ದೇವರೇ, ಮಾನವನು ಎಷ್ಟರವನು? ನೀವು ಮಾನವನಿಗೆ ಬಹು ಗೌರವ ಕೊಡುತ್ತೀರಿ, ಅವನ ಕಡೆಗೆ ಗಮನಹರಿಸುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಮನುಷ್ಯನಾದವನು ಎಷ್ಟರವನು ನೀನವನಿಗೆ ಘನತೆ ನೀಡಲು? ನೀನವನ ಮೇಲೆ ಗಮನ ಹರಿಸಲು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮಾನವನು ಎಷ್ಟರವನು, ಅವನನ್ನು ನೀನು ಏಕೆ ಹೆಚ್ಚಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದೇವರೇ, ಮನುಷ್ಯನು ಎಷ್ಟರವನು? ನೀನು ಅವನ ಕಡೆಗೆ ಗಮನ ಕೊಡುವುದೇಕೆ? ಅಧ್ಯಾಯವನ್ನು ನೋಡಿ |