Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:19 - ಕನ್ನಡ ಸಮಕಾಲಿಕ ಅನುವಾದ

19 ನೀವು ನನ್ನ ಕಡೆಯಿಂದ ದೃಷ್ಟಿಯನ್ನು ತೊಲಗಿಸುವುದಿಲ್ಲವೋ? ನಾನು ಒಂದು ಕ್ಷಣ ಉಗುಳು ನುಂಗುವುದಕ್ಕೂ ನನ್ನನ್ನು ಬಿಡುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ? ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿನ್ನ ದೃಷ್ಟಿಯನು ನನ್ನ ಮೇಲೆ ಎಷ್ಟುಕಾಲ ಇಡುವೆ? ಗುಟುಕು ಉಗುಳನು ನುಂಗಲು ಬಿಡುವುದಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇನ್ನೆಷ್ಟರವರೆಗೂ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ? ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವದಿಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರೇ, ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿಯನ್ನು ತಿರುಗಿಸದೆ ಇರುವೆ? ನೀನು ನನ್ನನ್ನು ಕ್ಷಣ ಕಾಲವಾದರೂ ಒಬ್ಬಂಟಿಗನನ್ನಾಗಿ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:19
8 ತಿಳಿವುಗಳ ಹೋಲಿಕೆ  

ನಾನು ಉಸಿರಾಡಲು ಕಷ್ಟಪಡುತ್ತಿದ್ದೇನೆ, ದೇವರು ಕಹಿಯಾದವುಗಳಿಂದ ನನ್ನನ್ನು ತುಂಬಿಸುತ್ತಾರೆ.


ಆದ್ದರಿಂದ ಅವನು ವಿಶ್ರಾಂತಿ ಪಡೆಯಲೆಂದು ನಿಮ್ಮ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸಿಬಿಡಿರಿ; ಅವನು ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ಯೆಹೋವ ದೇವರೇ, ಎಲ್ಲಿಯವರೆಗೆ? ದುಷ್ಟರು ಎಷ್ಟರವರೆಗೆ ಹಿಗ್ಗುತ್ತಿರಬೇಕು?


ನನ್ನ ಪ್ರಾಣವು ಬಹು ಸಂಕಟದಲ್ಲಿದೆ. ಎಲ್ಲಿಯತನಕ, ಯೆಹೋವ ದೇವರೇ, ಇನ್ನೂ ಎಲ್ಲಿಯತನಕ?


ನನ್ನ ಅಲ್ಪದಿನಗಳು ಮುಗಿದಿಲ್ಲವೋ? ಸ್ವಲ್ಪ ಹೊತ್ತು ಆನಂದಿಸಲು ನನ್ನನ್ನು ಬಿಟ್ಟುಬಿಡಿರಿ.


ನಾನು ಹೊರಟುಹೋಗಿ ಇಲ್ಲವಾಗುವ ಮೊದಲು ನಾನು ಪುನಃ ಸಂತೋಷಿಸುವಂತೆ ನಿಮ್ಮ ಕೋಪದ ದೃಷ್ಟಿಯನ್ನು ಬೇರೆ ಕಡೆ ತಿರುಗಿಸಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು