ಯೋಬ 7:20 - ಕನ್ನಡ ಸಮಕಾಲಿಕ ಅನುವಾದ20 ಮನುಷ್ಯರನ್ನು ಕಾಯುವವರೇ, ನಾನು ಪಾಪಮಾಡಿದ್ದರೆ, ನಾವು ಮಾಡುವ ಪ್ರತಿಯೊಂದನ್ನೂ ನೋಡುವವರೇ, ನಾನು ನಿಮಗೆ ಏನು ಮಾಡಿದೆ? ನಾನು ನಿಮಗೆ ಭಾರವಾಗಿದ್ದೇನೋ? ನನ್ನನ್ನು ನಿಮ್ಮ ಗುರಿಯಾಗಿ ಇಟ್ಟುಕೊಳ್ಳುವುದು ಏಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪ ಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಶಿಕ್ಷೆಗೆ ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನರಮಾನವರ ಮೇಲೆ ಬೆಂಗಾವಲಿರುವವನೇ, ಭಾರವಾಗಿರುವೆನು ನನಗೆ ನಾನೇ. ನಾನು ಪಾಪಮಾಡಿದ್ದಾದರೂ ನಿನಗೇನು ಮಾಡಿದೆ? ನನ್ನನ್ನೇಕೆ ನಿನ್ನ ಹೊಡೆತಕ್ಕೆ ಗುರಿಪಡಿಸಿದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಮನುಷ್ಯನನ್ನು ಗಮನಿಸುವವನೇ, ನಾನು ಪಾಪ ಮಾಡಿದ್ದರೆ, ಅದರಿಂದ ನಿನಗೇನಾಯಿತು? ದೇವರೇ, ನೀನು ನನ್ನನ್ನು ಗುರಿಯನ್ನಾಗಿ ಮಾಡಿಕೊಂಡದ್ದೇಕೆ? ನಾನು ನಿನಗೆ ಸಮಸ್ಯೆಯಾದೆನೇ? ಅಧ್ಯಾಯವನ್ನು ನೋಡಿ |