ಯೋಬ 7:4 - ಕನ್ನಡ ಸಮಕಾಲಿಕ ಅನುವಾದ4 ಮಲಗುವ ವೇಳೆಯಲ್ಲಿ, ‘ಯಾವಾಗ ಏಳುವೆನೋ?’ ಅಂದುಕೊಳ್ಳುವೆನು, ರಾತ್ರಿ ಬೆಳೆಯುತ್ತಾ ಹೋಗುತ್ತದೆ; ಉದಯದವರೆಗೂ ಹೊರಳಿ ಹೊರಳಿ ಸಾಕಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೋ ಅಂದುಕೊಳ್ಳುವೆನು; ರಾತ್ರಿಯು ಬೆಳೆಯುತ್ತಾ ಹೋಗುತ್ತದೆ. ಉದಯದವರೆಗೂ ಹೊರಹೊರಳಿ ಸಾಕಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮಲಗಹೋಗುವಾಗ ‘ಯಾವಾಗ ಏಳುವೆನೋ” ಎನಿಸುತ್ತದೆ ಕಾಳ ರಾತ್ರಿ ಬೆಳೆಯುತ್ತಾ ಹೋಗುತ್ತಿರುತ್ತದೆ ಉದಯದವರೆಗೆ ಅತ್ತಿತ್ತ ಹೊರಳಿ ಸಾಕಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೋ ಅಂದುಕೊಳ್ಳುವೆನು; ರಾತ್ರಿಯು ಬೆಳೆಯುತ್ತಾ ಹೋಗುತ್ತದೆ. ಉದಯದವರೆಗೂ ಹೊರಹೊರಳಿ ಸಾಕಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮಲಗಿಕೊಳ್ಳುವಾಗ, ‘ಯಾವಾಗ ಏಳುವೆನೋ’ ಅಂದುಕೊಳ್ಳುವೆನು. ರಾತ್ರಿಯು ಬೆಳೆಯುತ್ತಾ ಹೋಗುವುದು; ಸೂರ್ಯೋದಯದವರೆಗೂ ಹೊರಳಾಡುವೆನು. ಅಧ್ಯಾಯವನ್ನು ನೋಡಿ |