ಯೋಬ 8:12 - ಕನ್ನಡ ಸಮಕಾಲಿಕ ಅನುವಾದ12 ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ, ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಒಣಗಿಹೋಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇನ್ನೂ ಎಳೆಯದಾಗಿರುವಾಗಲೇ ಮಿಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ, ಯಾರೂ ಕೊಯ್ಯದೆ ಇದು ಒಣಗಿ ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದರೂ ಮಿಕ್ಕ ಎಲ್ಲ ಸಸಿಗಳಿಗಿಂತ ಬಲು ಮುಂಚಿತವಾಗಿಯೆ ಒಣಗಿಹೋಗುತ್ತವೆ ಅವು ಯಾರೂ ಕೊಯ್ಯದೆಯೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇನ್ನೂ ಎಳೆಯದಾಗಿರುವಾಗಲೇ ವಿುಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ ಯಾರೂ ಕೊಯ್ಯದೆಯೇ ಇದು ಒಣಗಿ ಹೋಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀರು ಬತ್ತಿಹೋದರೆ ಅವು ಸಹ ಒಣಗಿಹೋಗುತ್ತವೆ. ಅವು ತುಂಬ ಎಳೆಯದಾಗಿರುವುದರಿಂದ ಕತ್ತರಿಸಿ ಉಪಯೋಗಿಸಲಾಗದು. ಅಧ್ಯಾಯವನ್ನು ನೋಡಿ |