ಯೋಬ 8:16 - ಕನ್ನಡ ಸಮಕಾಲಿಕ ಅನುವಾದ16 ಸೂರ್ಯನ ಮುಂದೆ ಭಕ್ತಿಹೀನರು ಹಸುರು ಬಳ್ಳಿಯಂತೆ ಇದ್ದಾರೆ; ಆ ಬಳ್ಳಿಯು ತೋಟದಲ್ಲೆಲ್ಲಾ ಹಬ್ಬುತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು, ತೋಟದಲ್ಲೆಲ್ಲಾ ಕವಲೊಡೆದು ಹರಡಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಂಥವನು ಬಿಸಿಲಿನಲ್ಲೂ ಹಸಿರಾಗಿರುವ ಬಳ್ಳಿಯಂತೆ ಹರಡಿಕೊಳ್ಳುವನು ತೋಟದೊಳಗೆ ಕವಲೊಡೆದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು ತೋಟದಲ್ಲೆಲ್ಲಾ ಕವಲೊಡೆದು ಹರಡಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವನು ಬೇಕಾದಷ್ಟು ನೀರನ್ನೂ ಬಿಸಿಲನ್ನೂ ಹೊಂದಿರುವ ಬಳ್ಳಿಯಂತಿರುವನು. ಆ ಬಳ್ಳಿಯ ಕವಲುಗಳು ತೋಟದಲ್ಲೆಲ್ಲಾ ಹರಡಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿ |