ಯೋಬ 8:17 - ಕನ್ನಡ ಸಮಕಾಲಿಕ ಅನುವಾದ17 ಅವರ ಬೇರುಗಳು ಬಂಡೆಗಳ ರಾಶಿಯ ಮೇಲೆ ಸುತ್ತಿ, ಕಲ್ಲುಗಳ ನಡುವೆ ನುಗ್ಗುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 (ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು, ಕಲ್ಲುಬಿರುಕಿನಲ್ಲಿಯೂ ನುಗ್ಗಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕಲ್ಲುಕುಪ್ಪೆಯ ಮೇಲೂ ಬೇರುಗಳನ್ನು ಹೆಣೆದುಕೊಳ್ವನು ಕಲ್ಲಿನ ಸಂದಿಗೊಂದಿಗಳ ನಡುವೆ ನುಗ್ಗಬಲ್ಲನು ಅವನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 [ಕಲ್ಲು] ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು ಕಲ್ಲು ಸಂದಿನಲ್ಲಿಯೂ ನುಗ್ಗಬಲ್ಲನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅದು ಕಲ್ಲುಕುಪ್ಪೆಯ ಸುತ್ತಲೂ ತನ್ನ ಬೇರುಗಳನ್ನು ಹೆಣೆದುಕೊಂಡು ಕಲ್ಲುಗಳಲ್ಲಿ ಬೆಳೆಯಲು ಒಂದು ಸ್ಥಳಕ್ಕಾಗಿ ನೋಡುವುದು. ಅಧ್ಯಾಯವನ್ನು ನೋಡಿ |