ಯೋಬ 8:18 - ಕನ್ನಡ ಸಮಕಾಲಿಕ ಅನುವಾದ18 ಭಕ್ತಿಹೀನನನ್ನು ಅವನ ಸ್ಥಳದಿಂದ ಕಿತ್ತುಹಾಕಿದರೆ, ‘ನಾನು ನಿನ್ನನ್ನು ಎಂದಿಗೂ ನೋಡಿಲ್ಲ,’ ಎಂದು ಆ ನೆಲವು ಅವನನ್ನು ಅಲ್ಲಗಳೆಯುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವನನ್ನು ಅಲ್ಲಿಂದ ಕಿತ್ತು ಹಾಕಿದರೆ ಆ ಸ್ಥಳವು, ‘ನಿನ್ನನ್ನು ಕಾಣೆ’ ಎಂದು ಕೂಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಲ್ಲಿಂದ ಅವನನ್ನು ಕಿತ್ತುಹಾಕಿದ್ದೇ ಆದರೆ ಅವನನ್ನು ಕಂಡದ್ದೇ ಇಲ್ಲ ಎಂದು ಬೊಂಕುವುದು ಆ ಸ್ಥಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವನನ್ನು ಅಲ್ಲಿಂದ ಕಿತ್ತುಹಾಕಿದರೆ ಆ ಸ್ಥಳವು - ನಿನ್ನನ್ನು ಕಾಣೆ ಎಂದು ಬೊಂಕುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ಆ ತೋಟವು, ‘ನಾನು ನಿನ್ನನ್ನು ಮೊದಲು ನೋಡಿಯೇ ಇಲ್ಲ’ ಎಂದು ಹೇಳುತ್ತದೆ. ಅಧ್ಯಾಯವನ್ನು ನೋಡಿ |