ಯೋಬ 8:19 - ಕನ್ನಡ ಸಮಕಾಲಿಕ ಅನುವಾದ19 ಹೀಗೆ ಭಕ್ತಿಹೀನನ ಜೀವವು ಒಣಗಿಹೋಗುವುದು; ಆದರೆ ಆ ಮಣ್ಣಿನ ನೆಲದಿಂದ ಬೇರೆ ಸಸಿಗಳು ಮೊಳೆಯುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆ ಮಣ್ಣಿನಿಂದ ಬೇರೆ ಸಸಿಗಳು ಮೊಳೆಯುವವು. ಆಹಾ, ಇದೇ ಅವನ ಗತಿಯ ಸುಖ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇದುವೇ ಅಂಥವನಿಗೆ ಗಿಟ್ಟುವ ಸುಖ ಬೇರೆಯವರು ಮೊಳೆವರು ಅವನಿದ್ದ ಆ ನೆಲದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆ ಮಣ್ಣಿನಿಂದ ಬೇರೆ ಸಸಿಗಳು ಮೊಳೆಯುವವು. ಆಹಾ, ಇದೇ ಅವನ ಗತಿಯ ಸುಖ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ಆ ಬಳ್ಳಿ ಹೊಂದಿರುವ ಸಂತೋಷವೆಲ್ಲಾ ಅಷ್ಟೇ. ಬಳಿಕ ಆ ಮಣ್ಣಿನಿಂದ ಇತರ ಸಸಿಗಳು ಬೆಳೆಯುತ್ತವೆ. ಅಧ್ಯಾಯವನ್ನು ನೋಡಿ |