ಯೋಬ 8:20 - ಕನ್ನಡ ಸಮಕಾಲಿಕ ಅನುವಾದ20 “ದೇವರು ನಿರ್ದೋಷಿಯನ್ನು ತಿರಸ್ಕರಿಸುವುದಿಲ್ಲ; ಕೆಡುಕರ ಕೈಗಳನ್ನು ದೇವರು ಬಲಪಡಿಸುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವುದಿಲ್ಲ, ಕೆಡುಕರನ್ನು ಕೈಹಿಡಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದೇವರು ನಿರ್ದೋಷಿಯನು ತ್ಯಜಿಸಿಬಿಡುವುದಿಲ್ಲ ಕೆಡುಕರಿಗೆ ನೆರವಾಗಲು ಆತ ಕೈ ನೀಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವದಿಲ್ಲ, ಕೆಡುಕರನ್ನು ಕೈಹಿಡಿಯುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ದೇವರು ಒಬ್ಬ ನಿರಪರಾಧಿಯನ್ನೂ ಕೈಬಿಡುವುದಿಲ್ಲ. ಆತನು ದುಷ್ಟರಿಗೆ ಸಹಾಯ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |