ಯೋಬ 8:5 - ಕನ್ನಡ ಸಮಕಾಲಿಕ ಅನುವಾದ5 ಆದರೆ ನೀನೇ ದೇವರನ್ನು ಜಾಗ್ರತೆಯಾಗಿ ಹುಡುಕಿ, ಸರ್ವಶಕ್ತರಿಗೆ ಬಿನ್ನಹ ಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀನು ಶುದ್ಧನೂ, ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ, ಸರ್ವಶಕ್ತನಾದ ದೇವರಿಗೆ ನಿನ್ನ ವಿಜ್ಞಾಪನೆಯನ್ನು ಮಾಡಿಕೊಂಡರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಶುದ್ಧನೂ ಸತ್ಯವಂತನೂ ನೀನಾಗಿದ್ದರೆ ದೇವರ ಪ್ರಸನ್ನತೆಯನು ಅರಸಿದೆಯಾದರೆ ಆ ಸರ್ವಶಕ್ತನನು ವಿಜ್ಞಾಪಿಸಿದೆಯಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀನು ಶುದ್ಧನೂ ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ ಸರ್ವಶಕ್ತನಿಗೆ ನಿನ್ನ ವಿಜ್ಞಾಪನೆಯನ್ನು ಮಾಡಿಕೊಂಡರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೋಬನೇ, ಈಗಲಾದರೋ ದೇವರ ಕಡೆಗೆ ನೋಡು, ಕರುಣೆತೋರುವಂತೆ ಸರ್ವಶಕ್ತನಾದ ದೇವರಿಗೆ ಪ್ರಾರ್ಥಿಸು. ಅಧ್ಯಾಯವನ್ನು ನೋಡಿ |