ಯೋಬ 9:26 - ಕನ್ನಡ ಸಮಕಾಲಿಕ ಅನುವಾದ26 ಆಪಿನ ದೋಣಿಗಳು ದಾಟಿ ಹೋಗುವಂತೆಯೂ, ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ದಿನಗಳು ವೇಗವಾಗಿ ಗತಿಸಿಹೋಗುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ, ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಬೆಂಡಿನ ಹರಗಲು ದೌಡಾಯಿಸುವಂತೆ ಬೇಟೆಯ ಮೇಲೆ ಗರುಡವೆರಗುವಂತೆ ಕಳೆದುಹೋಗುತ್ತವೆ ಶೀಘ್ರಗತಿಯಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಜಂಬುಗಿಡದಿಂದ ಮಾಡಿದ ದೋಣಿಗಳಂತೆಯೂ ಹದ್ದು ತನ್ನ ಬೇಟೆಯ ಮೇಲೆ ಎರಗಲು ಹಾರಿಹೋಗುವಂತೆಯೂ ನನ್ನ ದಿನಗಳು ವೇಗವಾಗಿ ಹೋಗುತ್ತಿವೆ. ಅಧ್ಯಾಯವನ್ನು ನೋಡಿ |