Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:33 - ಕನ್ನಡ ಸಮಕಾಲಿಕ ಅನುವಾದ

33 ನಮ್ಮಿಬ್ಬರನ್ನು ಒಟ್ಟು ಸೇರಿಸುವ ಮಧ್ಯಸ್ಥ ಒಂದು ವೇಳೆ ನಮ್ಮ ನಡುವೆ ಇದ್ದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಮ್ಮಿಬ್ಬರ ಮೇಲೆ ಕೈಯಿಡುವವನಾಗಿಯೂ, ಮಧ್ಯಸ್ಥನಾಗಿಯೂ ಇರುವ ನ್ಯಾಯಾಧಿಪತಿಯು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಮ್ಮಿಬ್ಬರ ನಡುವೆ ನಿರ್ಣಯಿಸತಕ್ಕವನು ಇಲ್ಲ ಮಧ್ಯಸ್ಥನಾಗಬಲ್ಲ ನ್ಯಾಯಾಧಿಪತಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನವ್ಮಿುಬ್ಬರ ಮೇಲೆ ಕೈಯಿಡುವವನಾಗಿಯೂ ಮಧ್ಯಸ್ಥನಾಗಿಯೂ ಇರುವ ನ್ಯಾಯಾಧಿಪತಿಯು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನಮ್ಮಿಬ್ಬರಿಗೆ ಮಧ್ಯಸ್ಥಗಾರನಿದ್ದರೆ, ನಮ್ಮಿಬ್ಬರ ಮೇಲೆ ಅಧಿಕಾರವುಳ್ಳವನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. (ಆದರೆ ಅಂಥವರು ಯಾರೂ ಇಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:33
8 ತಿಳಿವುಗಳ ಹೋಲಿಕೆ  

ಮನುಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ, ದೇವರು ಅಪರಾಧಿಗಾಗಿ ಮಧ್ಯಸ್ಥಿಕೆಯನ್ನು ವಹಿಸುವರು. ಆದರೆ ಒಬ್ಬನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದರೆ, ಅವನಿಗೋಸ್ಕರ ವಿಜ್ಞಾಪನೆ ಮಾಡತಕ್ಕವರು ಯಾರು?” ಎಂದನು. ಆದರೂ ಅವರು ತಮ್ಮ ತಂದೆಯ ಮಾತನ್ನು ಕೇಳದೆ ಹೋದರು. ಯೆಹೋವ ದೇವರು ಅವರನ್ನು ಮರಣದಂಡನೆಗೆ ಒಪ್ಪಿಸಬೇಕೆಂದಿದ್ದರು.


ಶಕ್ತಿಯ ವಿಷಯದಲ್ಲಿ ಹೇಳಬೇಕಾದರೆ, ಇಗೋ ದೇವರು ಬಲಶಾಲಿ! ನ್ಯಾಯದ ವಿಷಯದಲ್ಲಿ ವಾದಿಸಬೇಕಾದರೆ, ದೇವರಿಗೆ ಸವಾಲು ಹಾಕುವವರು ಯಾರು?


ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.


ನೀವು ನನ್ನ ಹಿಂದೆಯೂ, ಮುಂದೆಯೂ ಆವರಿಸಿಕೊಂಡು, ನಿಮ್ಮ ಕೈಯನ್ನು ನನ್ನ ಮೇಲೆ ಇಟ್ಟಿದ್ದೀರಿ.


“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.


ಆಗ ಸಹಸ್ರ ದೂತರಲ್ಲಿ ಒಬ್ಬನು ಮಧ್ಯಸ್ಥನಾಗಿ ಆ ಮನುಷ್ಯನ ಯಥಾರ್ಥತೆಯನ್ನು ತಿಳಿಸುವುದಕ್ಕೆ ಅವನ ಬಳಿಯಲ್ಲಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು