ಯೋಬ 9:9 - ಕನ್ನಡ ಸಮಕಾಲಿಕ ಅನುವಾದ9 ಸಪ್ತರ್ಷಿಮಂಡಲವನ್ನೂ, ಮೃಗಶಿರವನ್ನೂ, ಕೃತ್ತಿಕೆಯನ್ನೂ ದಕ್ಷಿಣ ದಿಕ್ಕಿನ ನಕ್ಷತ್ರಗ್ರಹಗಳನ್ನೂ ನಿರ್ಮಿಸಿದವರು ದೇವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಕ್ಷತ್ರಮಂಡಲವನ್ನೂ, ಮೃಗಶಿರವನ್ನೂ, ಕೃತ್ತಿಕೆಯನ್ನೂ, ದಕ್ಷಿಣ ದಿಕ್ಕಿನ ನಕ್ಷತ್ರಗೃಹಗಳನ್ನೂ ನಿರ್ಮಿಸಿದವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದಕ್ಷಿಣದ ನಕ್ಷತ್ರಗ್ರಹಗಳನೂ ಸಪ್ತರ್ಷಿಮಂಡಲವನೂ ಮೃಗಶಿರವನೂ ಕೃತ್ತಿಕೆಯನೂ ನಿರ್ಮಿಸಿದವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸಪ್ತರ್ಷಿಗಳನ್ನೂ ಮೃಗಶಿರವನ್ನೂ ಕೃತ್ತಿಕೆಯನ್ನೂ ತೆಂಕಣ ದಿಕ್ಕಿನ ನಕ್ಷತ್ರಗ್ರಹಗಳನ್ನೂ ನಿರ್ಮಿಸಿದವನು ಆತನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಆತನೇ ಬೇರ್, ಒರೈಯನ್ ಮತ್ತು ಪ್ಲೈಯಡ್ಸ್ ಎಂಬ ನಕ್ಷತ್ರಸಮೂಹಗಳನ್ನು ಸೃಷ್ಟಿಮಾಡಿದನು. ದಕ್ಷಿಣ ಆಕಾಶದಲ್ಲಿ ನಕ್ಷತ್ರವ್ಯೂಹಗಳನ್ನು ಸೃಷ್ಟಿಸಿದವನು ಆತನೇ. ಅಧ್ಯಾಯವನ್ನು ನೋಡಿ |