ಯೋಯೇಲ 1:19 - ಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ. ಬೆಂಕಿಯು ಹುಲ್ಲುಗಾವಲನ್ನು ದಹಿಸಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಲುಗಾವಲನ್ನು ಬೆಂಕಿಯು ನುಂಗಿಬಿಟ್ಟಿದೆ, ವನವೃಕ್ಷಗಳನ್ನೆಲ್ಲಾ ಜ್ವಾಲೆಯು ಸುಟ್ಟುಬಿಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರಾ, ನಿನಗೆ ಮೊರೆಯಿಡುತ್ತೇನೆ. ಹುಲ್ಲುಗಾವಲನ್ನು ಕಾಳ್ಗಿಚ್ಚು ದಹಿಸಿಬಿಟ್ಟಿದೆ; ವನವೃಕ್ಷಗಳೆಲ್ಲ ಬೆಂಕಿಪಾಲಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವಾ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಗಾವಲನ್ನು ಕಿಚ್ಚು ನುಂಗಿಬಿಟ್ಟಿದೆಯಲ್ಲಾ; ವನವೃಕ್ಷಗಳನ್ನೆಲ್ಲಾ ಬೇಗೆಯು ಸುಟ್ಟುಹಾಕಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನೇ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುತ್ತಿದ್ದೇನೆ. ನಮ್ಮ ಹಸಿರು ಹೊಲಗದ್ದೆಗಳು ಬೆಂಕಿಯಿಂದ ಮರುಭೂಮಿಯಾದವು. ಹೊಲದಲ್ಲಿದ್ದ ಮರಗಳನ್ನೆಲ್ಲಾ ಬೆಂಕಿಯು ದಹಿಸಿತು. ಅಧ್ಯಾಯವನ್ನು ನೋಡಿ |