ಯೋಯೇಲ 1:7 - ಕನ್ನಡ ಸಮಕಾಲಿಕ ಅನುವಾದ7 ಅದು ನನ್ನ ದ್ರಾಕ್ಷಿಬಳ್ಳಿಯನ್ನು ಹಾಳು ಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ. ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ. ಅದರ ಕೊಂಬೆಗಳು ಬಿಳುಪಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; ಅದರ ಕೊಂಬೆಗಳು ಬಿಳುಪಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿದೆ; ನನ್ನ ಅಂಜೂರದ ಗಿಡವನ್ನು ಸೀಳಿಹಾಕಿದೆ; ಅದರ ತೊಗಟೆಗಳನ್ನು ಸುಲಿದು ಬಿಸಾಡಿಬಿಟ್ಟಿದೆ; ಅದರ ರೆಂಬೆಗಳು ಬಿಳಿಚಿಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದು ನನ್ನ ದ್ರಾಕ್ಷೆಯ ಬಳ್ಳಿಗಳನ್ನು ಹಾಳುಮಾಡಿದೆ, ನನ್ನ ಅಂಜೂರದ ಗಿಡಗಳನ್ನು ಸಿಗಿದುಹಾಕಿದೆ, ಅವುಗಳನ್ನು ಬೋಳುಮಾಡಿ ಬಿಟ್ಟುಬಿಟ್ಟಿದೆ; ರೆಂಬೆಗಳು ಬಿಳುಪಾಗಿ ಹೋಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ಮಿಡತೆಗಳು ನನ್ನ ದ್ರಾಕ್ಷಿತೋಟದ ಹಣ್ಣುಗಳನ್ನೆಲ್ಲಾ ತಿಂದುಬಿಡುವವು. ನನ್ನ ಅಂಜೂರದ ಮರಗಳನ್ನು ನಾಶಮಾಡುವವು. ನನ್ನ ಮರಗಳ ತೊಗಟೆಗಳನ್ನು ಮಿಡತೆಗಳು ತಿಂದುಬಿಡುವವು. ಅದರ ಕೊಂಬೆಗಳು ಬಿಳುಪಾಗುವವು. ಮರಗಳು ನಾಶವಾಗುವವು. ಅಧ್ಯಾಯವನ್ನು ನೋಡಿ |