ಯೋಯೇಲ 2:28 - ಕನ್ನಡ ಸಮಕಾಲಿಕ ಅನುವಾದ28 “ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು, ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಆ ಬಳಿಕ ನಾನು ನನ್ನ ಆತ್ಮವನ್ನು ಎಲ್ಲಾ ತರದ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಹೆಣ್ಣು ಮಕ್ಕಳು ಪ್ರವಾದಿಸುವರು. ನಿಮ್ಮ ವೃದ್ಧರು ಕನಸು ಕಾಣುವರು. ನಿಮ್ಮ ಯುವಕರಿಗೆ ದರ್ಶನಗಳಾಗುವವು. ಅಧ್ಯಾಯವನ್ನು ನೋಡಿ |