ಯೋಯೇಲ 2:31 - ಕನ್ನಡ ಸಮಕಾಲಿಕ ಅನುವಾದ31 ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಸರ್ವೇಶ್ವರಸ್ವಾಮಿಯ ಭಯಂಕರ ಮಹಾದಿನದ ಮುಂಚೆ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ರಕ್ತಗೆಂಪಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತಾಗುವನು. ಆಗ ಯೆಹೋವನ ಭಯಂಕರ ದಿನವು ಬರುವುದು. ಅಧ್ಯಾಯವನ್ನು ನೋಡಿ |