Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:4 - ಕನ್ನಡ ಸಮಕಾಲಿಕ ಅನುವಾದ

4 ಅವುಗಳ ಆಕಾರವು ಕುದುರೆಗಳ ಆಕಾರದ ಹಾಗಿದೆ. ಸವಾರರ ಹಾಗೆಯೇ ಓಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಸೈನ್ಯಗಳ ಆಕಾರವು ಕುದುರೆಗಳ ಆಕಾರದ ಹಾಗೆ ಕಾಣಿಸುತ್ತದೆ; ಅವು ಸವಾರರಂತೆ ಓಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವು ಕುದುರೆಗಳಂತೆ ಕಾಣಿಸಿಕೊಳ್ಳುತ್ತವೆ; ಸಮರದ ಸವಾರರಂತೆ ಓಡಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ದಂಡಾಳುಗಳ ರೂಪವು ಕುದುರೆಗಳ ರೂಪದಂತೆ ಕಾಣಿಸುತ್ತದೆ; ಅವು ಸವಾರರಂತೆ ಓಡಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಕುದುರೆಯಂತೆ ಕಾಣುವರು, ಯುದ್ಧದ ಕುದುರೆಯಂತೆ ಓಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:4
3 ತಿಳಿವುಗಳ ಹೋಲಿಕೆ  

ಆ ಮಿಡತೆಗಳು ಯುದ್ಧಕ್ಕೆ ಸನ್ನದ್ಧವಾದ ಕುದುರೆಗಳಂತಿದ್ದವು. ಅವುಗಳ ತಲೆಯ ಮೇಲೆ ಚಿನ್ನದಂತಿರುವ ಕಿರೀಟಗಳಿದ್ದವು. ಅವುಗಳ ಮುಖವು ಮಾನವರ ಮುಖಗಳಂತೆ ಇದ್ದವು.


ಆಗ ನೆಲವನ್ನು ಘಟ್ಟಿಸಿ ಓಡುವ ಅವನ ಬಲವಾದ ಕುದುರೆಗಳ ಮೆಟ್ಟಿನಿಂದ ಗೊರಸುಗಳು ಸೀಳಿಹೋದವು.


ಚಾವಟಿಗೆ, ಚಬುಕಿನ ಶಬ್ದವೂ, ಚಕ್ರಗಳ ಧಡಧಡನೆಯ ಶಬ್ದವೂ, ಕುದುರೆಗಳ ಕುಣಿದಾಟವೂ, ರಥಗಳ ಹಾರಾಟವೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು