ಯೋಯೇಲ 3:13 - ಕನ್ನಡ ಸಮಕಾಲಿಕ ಅನುವಾದ13 ಕುಡುಗೋಲನ್ನು ಹಾಕಿರಿ. ಏಕೆಂದರೆ ಬೆಳೆ ಪಕ್ವವಾಯಿತು. ಬಂದು ಇಳಿಯಿರಿ. ಏಕೆಂದರೆ ದ್ರಾಕ್ಷಿಯ ಆಲೆ ತುಂಬಿ ಇದೆ. ತೊಟ್ಟಿಗಳು ತುಳುಕುವಂತೆ ಅವರ ಕೆಟ್ಟತನವು ಬಹಳವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನ ಸೈನ್ಯದವರೇ, ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ. ಬನ್ನಿರಿ, ದ್ರಾಕ್ಷಿಯನ್ನು ತುಳಿಯಿರಿ, ದ್ರಾಕ್ಷಿಯ ಅಲೆಯು ತುಂಬಿದೆ. ತೊಟ್ಟಿಗಳು ತುಂಬಿ ತುಳುಕುತ್ತಿವೆ. ಜನಾಂಗಗಳ ದುಷ್ಟತನವು ವಿಪರೀತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸ್ವಾಮಿಯ ಶೂರರೇ, ಕುಡುಗೋಲನ್ನು ಹಾಕಿರಿ; ಫಲ ಪಕ್ವವಾಗಿದೆ. ಬನ್ನಿ, ದ್ರಾಕ್ಷಿಯನ್ನು ತುಳಿಯಿರಿ; ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ರಾಷ್ಟ್ರಗಳ ದುಷ್ಟತನವು ಮಿತಿಮೀರಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 [ಯೆಹೋವನ ಶೂರರೇ,] ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ; ಬನ್ನಿರಿ, ತುಳಿಯಿರಿ; ದ್ರಾಕ್ಷೆಯ ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ಜನಾಂಗಗಳ ದುಷ್ಟತನವು ವಿಪರೀತವೇ ಸರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬೆಳೆಯು ಪಕ್ವವಾಗಿದೆ; ಕುಡುಗೋಲನ್ನು ತನ್ನಿರಿ. ಬನ್ನಿ, ದ್ರಾಕ್ಷಿಯನ್ನು ಆಲೆಯಲ್ಲಿ ತುಳಿಯಿರಿ, ಯಾಕೆಂದರೆ ಆಲೆಯು ತುಂಬಿಹೋಗಿದೆ. ಪಿಪಾಯಿಗಳು ತುಂಬಿತುಳುಕುತ್ತಿವೆ, ಯಾಕೆಂದರೆ ಅವರ ದುಷ್ಟತ್ವವು ವಿಪರೀತವಾಗಿದೆ! ಅಧ್ಯಾಯವನ್ನು ನೋಡಿ |