ಯೋಯೇಲ 3:6 - ಕನ್ನಡ ಸಮಕಾಲಿಕ ಅನುವಾದ6 ಯೆಹೂದದ ಹಾಗೂ ಯೆರೂಸಲೇಮಿನ ಜನರನ್ನು ಅವರ ಪ್ರಾಂತಗಳಿಂದ ದೂರ ಮಾಡುವುದಕ್ಕಾಗಿ ಗ್ರೀಕರಿಗೆ ಮಾರಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೂದದ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ. ಅವರನ್ನು ಸ್ವಂತ ನಾಡಿನಿಂದ ದೂರಮಾಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜುದೇಯ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ; ಅವರನ್ನು ತಾಯ್ನಾಡಿನಿಂದ ದೂರಮಾಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೂದ್ಯರನ್ನೂ ಯೆರೂಸಲೇವಿುನವರನ್ನೂ ಅವರ ಗಡಿಯಿಂದ ದೂರ ಮಾಡಬೇಕೆಂದು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ನೀವು ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿರಿ. ಆ ರೀತಿಯಾಗಿ ಅವರನ್ನು ಅವರ ದೇಶದಿಂದ ಬಹಳ ದೂರ ತೆಗೆದುಬಿಟ್ಟಿರಿ. ಅಧ್ಯಾಯವನ್ನು ನೋಡಿ |