Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:20 - ಕನ್ನಡ ಸಮಕಾಲಿಕ ಅನುವಾದ

20 ಅದಕ್ಕೆ ಯೋಹಾನನು, “ನಾನು ಕ್ರಿಸ್ತನಲ್ಲ” ಎಂದು ಅರಿಕೆಮಾಡಿ ಸಾಕ್ಷಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಮರೆಮಾಡದೆ ಎಲ್ಲರ ಮುಂದೆ, “ನಾನು ಕ್ರಿಸ್ತನಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೊವಾನ್ನನು ಅದಕ್ಕೆ ಉತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ನಾನಲ್ಲ,” ಎಂದು ಸ್ಪಷ್ಟವಾಗಿ ಹೇಳಿದನು. ಏನನ್ನೂ ಮರೆಮಾಚಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಮರೆಮಾಜದೆ - ನಾನು ಕ್ರಿಸ್ತನಲ್ಲವೆಂದು ಎಲ್ಲರ ಮುಂದೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೋಹಾನನು ಮರೆಮಾಚದೆ, “ನಾನು ಕ್ರಿಸ್ತನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ಜುವಾಂವಾಕ್ ಕಾಯ್ಬಿ ಧಾಪುನ್ ಥೈ ನಸ್ತಾನಾ,ಕಶೆ ಹಾಯ್ ತಸೆಚ್, ಮಿಯಾ ಮೆಸ್ಸಿಯಾ ನ್ಹಯ್.ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:20
6 ತಿಳಿವುಗಳ ಹೋಲಿಕೆ  

ಅವನೇ ಆ ಬೆಳಕಾಗಿರಲಿಲ್ಲ. ಆ ಬೆಳಕಿನ ವಿಷಯದಲ್ಲಿ ಸಾಕ್ಷಿಯಾಗಿ ಬಂದನಷ್ಟೇ.


ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ, ‘ನನ್ನನ್ನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ಅವರು ನಾನಲ್ಲ, ಇಗೋ, ಅವರು ನನ್ನ ನಂತರ ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು