Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:35 - ಕನ್ನಡ ಸಮಕಾಲಿಕ ಅನುವಾದ

35 ಮರುದಿನ ಯೋಹಾನನು ಪುನಃ ತನ್ನ ಶಿಷ್ಯರಲ್ಲಿ ಇಬ್ಬರೊಂದಿಗೆ ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಮಾರನೆಯ ದಿನ ಯೊವಾನ್ನನು ತನ್ನಿಬ್ಬರು ಶಿಷ್ಯರ ಸಂಗಡ ನಿಂತುಕೊಂಡಿರುವಾಗ, ಯೇಸು ಸ್ವಾಮಿ ಆ ಮಾರ್ಗವಾಗಿ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಮರುದಿನ ತಿರಿಗಿ ಯೋಹಾನನೂ ಅವನ ಶಿಷ್ಯರಲ್ಲಿ ಇಬ್ಬರೂ ನಿಂತುಕೊಂಡಿದ್ದಾಗ ಯೋಹಾನನು ಅಲ್ಲಿ ತಿರುಗಾಡುತ್ತಿರುವ ಯೇಸುವನ್ನು ನೋಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮರುದಿನ ಯೋಹಾನನು ತನ್ನ ಇಬ್ಬರು ಶಿಷ್ಯರೊಂದಿಗೆ ಇದ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಜುವಾಂವ್ ದುಸ್ರೆಂದಿಸಿ ಅನಿ ಎಗ್ದಾ ಅಪ್ಲ್ಯಾ ದೊಗೆ ಜಾನಾ ಶಿಸಾಂಚ್ಯಾ ವಾಂಗ್ಡಾ ಥೈ ಇಬೆ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:35
5 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಯೇಸು ಮರುದಿನ ಗಲಿಲಾಯಕ್ಕೆ ಹೋಗಬೇಕೆಂದಿದ್ದಾಗ, ಅವರು ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದರು.


ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು