Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:36 - ಕನ್ನಡ ಸಮಕಾಲಿಕ ಅನುವಾದ

36 ಆಗ ಯೇಸು ಹೋಗುತ್ತಿರುವುದನ್ನು ಕಂಡು ಅವನು, “ಇಗೋ, ದೇವರ ಕುರಿಮರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅವರನ್ನು ನೋಡುತ್ತಲೇ ಯೊವಾನ್ನನು ತನ್ನ ಆ ಶಿಷ್ಯರಿಗೆ, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅಗೋ ಯಜ್ಞಕ್ಕೆ ದೇವರು ನೇವಿುಸಿದ ಕುರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಸಮೀಪದಲ್ಲಿ ನಡೆದುಹೋಗುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕೆ ದೇವರು ನೇಮಿಸಿದ ಕುರಿಮರಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತನ್ನಾ ಜುವಾಂವಾನ್ ಜೆಜು ಥೈತ್ನಾ ಯೆತಲೊ ಬಗಟ್ಲ್ಯಾನ್, ಅನಿ, “ಹೆ ದೆವಾಚೆ ಬೊಕ್ಡು!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:36
7 ತಿಳಿವುಗಳ ಹೋಲಿಕೆ  

ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಇಸಾಕನು ತನ್ನ ತಂದೆ ಅಬ್ರಹಾಮನಿಗೆ, “ಅಪ್ಪಾ,” ಎಂದನು. ಆಗ ಅಬ್ರಹಾಮನು, “ಏನು ಮಗನೇ?” ಎಂದನು. ಅದಕ್ಕೆ ಅವನು, “ಇಗೋ, ಬೆಂಕಿಯೂ, ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ?” ಎಂದನು.


ಆ ಇಬ್ಬರು ಶಿಷ್ಯರು ಅವನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು