ಯೋಹಾನ 1:5 - ಕನ್ನಡ ಸಮಕಾಲಿಕ ಅನುವಾದ5 ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲೆಯು ಆ ಬೆಳಕನ್ನು ಅಡಗಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಕತ್ತಲು ಅದನ್ನು ಮುಸುಕಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬೆಳಕು ಕತ್ತಲೆಯಲ್ಲಿ ಪ್ರಕಾಶಿಸುತ್ತದೆ. ಆದರೆ ಕತ್ತಲೆಯು ಬೆಳಕನ್ನು ಮುಸುಕಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತೊ ಉಜ್ವೊಡ್ ಕಾಳ್ಕಾತ್ ಹೊಳ್ವಳ್ತಾ, ಅನಿ ಕಾಳ್ಕಾನ್ ಉಜ್ವೊಡಾಕ್ ಅರ್ತ್ ಕರುನ್ ಘೆವ್ಕ್ ಹೊವ್ಕ್ ನಾ. ಅಧ್ಯಾಯವನ್ನು ನೋಡಿ |