Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:8 - ಕನ್ನಡ ಸಮಕಾಲಿಕ ಅನುವಾದ

8 ಅವನೇ ಆ ಬೆಳಕಾಗಿರಲಿಲ್ಲ. ಆ ಬೆಳಕಿನ ವಿಷಯದಲ್ಲಿ ಸಾಕ್ಷಿಯಾಗಿ ಬಂದನಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈತನೇ ಜ್ಯೋತಿಯಾಗಿರಲಿಲ್ಲ; ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಲೆಂದೇ ಬಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನೇ ಆ ಬೆಳಕಲ್ಲ, ಆ ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡುವದಕ್ಕಾಗಿ ಬಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೋಹಾನನೇ ಆ ಬೆಳಕಾಗಿರಲಿಲ್ಲ. ಆದರೆ ಯೋಹಾನನು ಬೆಳಕಿನ ಬಗ್ಗೆ ಜನರಿಗೆ ಸಾಕ್ಷಿ ನೀಡಲು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜುವಾಂವ್ ಅಪ್ನಿಚ್ ಉಜ್ವೊಡ್ ನ್ಹಯ್ ಹೊತ್ತೊ, ತೊ ಖಾಲಿ ಉಜ್ವೊಡಾಚ್ಯಾ ವಿಶಯಾತ್ ಸಾಕ್ಷಿ ದಿವ್ಕ್ ಮನುನ್ ಯೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:8
4 ತಿಳಿವುಗಳ ಹೋಲಿಕೆ  

ಅದಕ್ಕೆ ಯೋಹಾನನು, “ನಾನು ಕ್ರಿಸ್ತನಲ್ಲ” ಎಂದು ಅರಿಕೆಮಾಡಿ ಸಾಕ್ಷಿಕೊಟ್ಟನು.


‘ನಾನು ಕ್ರಿಸ್ತನಲ್ಲ, ಆದರೆ ಅವರ ಮುಂದೂತನೆಂದು,’ ಹೇಳಿದ್ದಕ್ಕೆ ನೀವೇ ಸಾಕ್ಷಿ.


ಅದಕ್ಕೆ ಪೌಲನು, “ಯೋಹಾನನ ದೀಕ್ಷಾಸ್ನಾನವು ಪಶ್ಚಾತ್ತಾಪದ ದೀಕ್ಷಾಸ್ನಾನವಾಗಿತ್ತು. ತನ್ನ ನಂತರ ಬರಲಿರುವ ಯೇಸುವಿನಲ್ಲಿ ವಿಶ್ವಾಸವನ್ನಿಡಬೇಕೆಂದು ಯೋಹಾನನು ಜನರಿಗೆ ಹೇಳಿದನು,” ಎಂದನು.


ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು