ಯೋಹಾನ 10:21 - ಕನ್ನಡ ಸಮಕಾಲಿಕ ಅನುವಾದ21 ಇನ್ನು ಕೆಲವರು, “ಇವು ದೆವ್ವ ಹಿಡಿದವನ ಮಾತುಗಳಲ್ಲ. ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇನ್ನು ಕೆಲವರು, “ಇವು ದೆವ್ವಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಉಳಿದವರಾದರೋ, “ಇವು ದೆವ್ವಹಿಡಿದವನ ಮಾತುಗಳೆಂದಿಗೂ ಅಲ್ಲ. ದೆವ್ವವು ಕುರುಡನಿಗೆ ಕಣ್ಣು ಕೊಡುವುದುಂಟೆ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮತ್ತು ಕೆಲವರು - ಇವು ದೆವ್ವಹಿಡಿದವನ ಮಾತುಗಳಲ್ಲ; ದೆವ್ವವು ಕುರುಡರಿಗೆ ಕಣ್ಣುಕೊಡಬಲ್ಲದೇ? ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ಇತರರು, “ದೆವ್ವದಿಂದ ಹುಚ್ಚು ಹಿಡಿದಿರುವ ಮನುಷ್ಯನು ಈ ರೀತಿಯ ಸಂಗತಿಗಳನ್ನು ಹೇಳುವುದಿಲ್ಲ. ಕುರುಡರ ಕಣ್ಣುಗಳನ್ನು ಗುಣಪಡಿಸಲು ದೆವ್ವಕ್ಕೆ ಸಾಧ್ಯವೇ? ಇಲ್ಲ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಖರೆ ಅನಿ ಹುರಲ್ಲೆ, “ಗಿರೊಲಾಗಲ್ಲೊ ಮಾನುಸ್ ಅಸೊ ಬೊಲಿ ನಾ! ಎಕ್ ಗಿರ್‍ಯಾನ್ ಕುಡ್ಡ್ಯಾ ಮಾನ್ಸಾಕ್ ದಿಸಿ ಸರ್ಕೆ ಕರುಕ್ ಹೊತಾ ಕಾಯ್?” ಮನುಲಾಗಲ್ಲೆ. ಅಧ್ಯಾಯವನ್ನು ನೋಡಿ |