Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:22 - ಕನ್ನಡ ಸಮಕಾಲಿಕ ಅನುವಾದ

22 ಆಗ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವಿತ್ತು. ಅದು ಚಳಿಗಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆನಂತರ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವು ನಡೆಯಿತು. ಅದು ಚಳಿಗಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದು ಚಳಿಗಾಲವಾಗಿತ್ತು. ಜೆರುಸಲೇಮಿನಲ್ಲಿ ಮಹಾದೇವಾಲಯದ ಪ್ರತಿಷ್ಠಾಪನೆಯ ಹಬ್ಬಾಚರಣೆ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ಕಾಲದಲ್ಲಿ ದೇವಾಲಯಪ್ರತಿಷ್ಠೆಯ ಹಬ್ಬವು ಯೆರೂಸಲೇವಿುನಲ್ಲಿ ನಡೆಯಿತು; ಆಗ ಚಳಿಕಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಜೆರುಸಲೇಮಿನಲ್ಲಿ ಆಚರಿಸುವ ಪ್ರತಿಷ್ಠೆಯ ಹಬ್ಬವು ನಡೆಯುತ್ತಿತ್ತು. ಅದು ಚಳಿಗಾಲದಲ್ಲಿ ಆಚರಿಸುವ ಹಬ್ಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಥಂಡಿಚಿ ದಿಸಾ ತಿ, ಅನಿ ದೆವಾಚ್ಯಾ ಗುಡಿಚೊ ಬೆಟ್ವುತಲೊ ಸನ್ ಜೆರುಜಲೆಮಾತ್ ಹೊವ್ನ್ ಸರಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:22
6 ತಿಳಿವುಗಳ ಹೋಲಿಕೆ  

ಇನ್ನು ಕೆಲವರು, “ಇವು ದೆವ್ವ ಹಿಡಿದವನ ಮಾತುಗಳಲ್ಲ. ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.


ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.


ಸೊಲೊಮೋನನು ಯೆಹೋವ ದೇವರಿಗೆ ಸಮಾಧಾನದ ಬಲಿಗಳಾಗಿ 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ, ಇಸ್ರಾಯೇಲಿನ ಸಮಸ್ತ ಜನರೂ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.


ಅರಸನಾದ ಸೊಲೊಮೋನನು 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಬಲಿಯಾಗಿ ಅರ್ಪಿಸಿದನು. ಹೀಗೆಯೇ ಅರಸನೂ, ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.


ಆಗ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಸೆರೆಯಿಂದ ಬಂದ ಮಿಕ್ಕಾದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠಾಪಿಸಿದರು.


ಯೆರೂಸಲೇಮಿನಿಂದ ಬಂದ ನಿಯಮ ಬೋಧಕರು, “ಈತನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ! ದೆವ್ವಗಳ ಅಧಿಪತಿಯ ಸಹಾಯದಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು