ಯೋಹಾನ 10:8 - ಕನ್ನಡ ಸಮಕಾಲಿಕ ಅನುವಾದ8 ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ ದರೋಡೆಕೋರರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನಗಿಂತ ಮೊದಲು ಬಂದವರೆಲ್ಲರು ಕಳ್ಳರು ಹಾಗೂ ಕೊಳ್ಳೆಗಾರರು. ಕುರಿಗಳು ಅವರಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ; ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ಬರುವುದಕ್ಕಿಂತ ಮೊದಲು ಬಂದವರೆಲ್ಲರೂ ಕಳ್ಳರಾಗಿದ್ದರು ಮತ್ತು ಸುಲಿಗೆಗಾರರಾಗಿದ್ದರು. ಕುರಿಗಳು ಅವರಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಮಾಜ್ಯಾನ್ ಅದ್ದಿ ಯೆಲ್ಲೆ ಸಗ್ಳಿ ಲೊಕಾ ಚೊರಾ ಅನಿ ಲುಟುನ್ ಘೆವ್ನ್ ಜಾತಲಿ ಲೊಕಾ, ಖರೆ ಬಕ್ರಿ ತೆನಿ ಸಾಂಗಟಲ್ಲೆ ಆಯ್ಕಿನಾತ್. ಅಧ್ಯಾಯವನ್ನು ನೋಡಿ |