ಯೋಹಾನ 10:9 - ಕನ್ನಡ ಸಮಕಾಲಿಕ ಅನುವಾದ9 ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನೇ ಆ ಬಾಗಲು; ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಹೋದರೆ ಸುರಕ್ಷಿತವಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು, ಮೇವನ್ನು ಕಂಡುಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನೇ ಬಾಗಿಲಾಗಿದ್ದೇನೆ. ನನ್ನ ಮೂಲಕವಾಗಿ ಪ್ರವೇಶಿಸುವವರು ರಕ್ಷಣೆ ಹೊಂದುವರು. ಅವರು ಒಳಗೆ ಬರಬಲ್ಲರು. ಹೊರಗೆ ಹೋಗಬಲ್ಲರು ಮತ್ತು ಹುಲ್ಲುಗಾವಲನ್ನು ಕಂಡುಕೊಳ್ಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಮಿಯಾಚ್ ದಡ್ಪೊ, ಮಾಜ್ಯಾಕ್ನಾ ಜೆ ಕೊನ್ ಯೆತಾ ತೊ ಹುರ್ತಾ, ತೊ ಯೆತಾ ಅನಿ ಭಾಯ್ರ್ ಜಾತಾ ತೆಕಾ ಬರೊ ಚಾರೊ ಗಾವ್ತಾ. ಅಧ್ಯಾಯವನ್ನು ನೋಡಿ |