Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತುಹೋಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತು ಹೋಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದುದರಿಂದ ಯೇಸು ಅವರಿಗೆ ಸ್ಪಷ್ಟವಾಗಿ, “ಲಾಸರನು ಸತ್ತುಹೋಗಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೇಸು ಸ್ಪಷ್ಟವಾಗಿ ಅವರಿಗೆ - ಲಾಜರನು ಸತ್ತುಹೋದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಯೇಸು, “ಲಾಜರನು ಸತ್ತುಹೋಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆಮನುನ್ ಜೆಜುನ್ ತೆಂಕಾ, “ಲಾಜರ್ ಮರ್‍ಲಾ ಮನುನ್ ಫೊಡುನ್ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:14
6 ತಿಳಿವುಗಳ ಹೋಲಿಕೆ  

ಆಗ ಶಿಷ್ಯರು ಯೇಸುವಿಗೆ, “ಇಗೋ, ಈಗ ನೀವು ಸಾಮ್ಯಗಳಿಂದ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ.


“ಇವುಗಳನ್ನು ನಾನು ಸೂಚಕವಾಗಿ ನಿಮ್ಮೊಡನೆ ಮಾತನಾಡಿದ್ದೇನೆ. ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯವಾಗಿ ನಿಮಗೆ ಸ್ಪಷ್ಟವಾಗಿ ಪ್ರಕಟಿಸುವ ಗಳಿಗೆಯು ಬರುತ್ತದೆ.


ಆಗ ಯೆಹೂದ್ಯರು ಯೇಸುವನ್ನು ಸುತ್ತುವರೆದು, “ಇನ್ನೆಷ್ಟು ಕಾಲ ನಮ್ಮನ್ನು ಸಂಶಯದಲ್ಲಿರಿಸುವೆ? ನೀನು ಕ್ರಿಸ್ತನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.


ಯೇಸು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು ಯೇಸುವನ್ನು ಗದರಿಸಲಾರಂಭಿಸಿದನು.


ಯೇಸು ಅವನ ಮರಣವನ್ನು ಕುರಿತು ಹೇಳಿದ್ದರು. ಆದರೆ ಶಿಷ್ಯರು ನಿದ್ರೆಯ ವಿಶ್ರಾಂತಿಯನ್ನು ಕುರಿತು ಯೇಸು ಹೇಳಿದರೆಂದು ಯೋಚಿಸಿದರು.


ಆದರೆ ನಾನು ಅಲ್ಲಿ ಇಲ್ಲದೆ ಹೋದದ್ದು ನಿಮ್ಮ ನಿಮಿತ್ತವಾಗಿ ಸಂತೋಷಪಡುತ್ತೇನೆ, ಯಾಕೆಂದರೆ ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಆದರೆ ಅವನ ಬಳಿಗೆ ಹೋಗೋಣ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು