ಯೋಹಾನ 11:15 - ಕನ್ನಡ ಸಮಕಾಲಿಕ ಅನುವಾದ15 ಆದರೆ ನಾನು ಅಲ್ಲಿ ಇಲ್ಲದೆ ಹೋದದ್ದು ನಿಮ್ಮ ನಿಮಿತ್ತವಾಗಿ ಸಂತೋಷಪಡುತ್ತೇನೆ, ಯಾಕೆಂದರೆ ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಆದರೆ ಅವನ ಬಳಿಗೆ ಹೋಗೋಣ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾನು ಅಲ್ಲಿ ಇಲ್ಲದೆಹೋದದ್ದು ನಿಮಗೆ ಒಳ್ಳೆಯದೇ ಆಯಿತು. ನಿಮಗೆ ನನ್ನಲ್ಲಿ ವಿಶ್ವಾಸ ಮೂಡುವಂತೆ ಇದೆಲ್ಲಾ ನಡೆದಿದೆ. ಬನ್ನಿ, ಅವನ ಬಳಿಗೆ ಹೋಗೋಣ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮತ್ತು ನಾನು ಅಲ್ಲಿ ಇಲ್ಲದೆ ಇದ್ದದ್ದಕ್ಕೆ ನಿಮ್ಮ ನಿವಿುತ್ತವಾಗಿ ಸಂತೋಷಪಡುತ್ತೇನೆ, ಯಾಕಂದರೆ ಅದರಿಂದ ನೀವು ನಂಬುವದಕ್ಕೆ ಮಾರ್ಗವಾಯಿತು; ಆದರೆ ಅವನ ಬಳಿಗೆ ಹೋಗೋಣ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ನಾನು ಅಲ್ಲಿ ಇಲ್ಲದಿದ್ದ ಕಾರಣ ಸಂತೋಷಿಸುತ್ತೇನೆ. ನಿಮ್ಮ ವಿಷಯದಲ್ಲಿಯೂ ನಾನು ಸಂತೋಷಪಡುತ್ತೇನೆ. ಏಕೆಂದರೆ, ಆಗ ನೀವು ನನ್ನಲ್ಲಿ ನಂಬಿಕೆ ಇಡುವಿರಿ. ಬನ್ನಿ, ಅವನ ಬಳಿಗೆ ಹೋಗೋಣ” ಎಂದು ಸ್ವಷ್ಟವಾಗಿ ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಖರೆ ತುಮ್ಕಾ ಲಾಗುನ್ ಮಿಯಾ ತ್ಯೆಚ್ಯಾ ವಾಂಗ್ಡಾ ನಸಲ್ಲ್ಯಾಸಾಟಿ ಮಾಕಾ ಖುಶಿ ಹೊತಾ, ಅಶೆಚ್ ತುಮಿ ವಿಶ್ವಾಸ್ ಕರ್‍ತ್ಯಾಶಿ. ಚಲಾ ಅಮಿ ಲಾಜರಾಕ್ಡೆ ಜಾಂವ್ವಾ” ಮಟ್ಲ್ಯಾನ್ . ಅಧ್ಯಾಯವನ್ನು ನೋಡಿ |