ಯೋಹಾನ 11:26 - ಕನ್ನಡ ಸಮಕಾಲಿಕ ಅನುವಾದ26 ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?” ಎಂದು ಕೇಳಿದ್ದಕ್ಕೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀವು ವಿಶ್ವಾಸಿಸುತ್ತೀಯಾ?” ಎಂದು ಕೇಳಲು ಅವಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮತ್ತು ಬದುಕುತ್ತಾ ನನ್ನನ್ನು ನಂಬುವ ಪ್ರತಿಯೊಬ್ಬನು ಎಂದಿಗೂ ಸಾಯುವದಿಲ್ಲ; ಇದನ್ನು ನಂಬುತ್ತೀಯಾ? ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಮತ್ತು ಬದುಕುತ್ತಾ ನನ್ನನ್ನು ನಂಬುವವನು ಎಂದಿಗೂ ಸಾಯುವುದಿಲ್ಲ. ಮಾರ್ಥಳೇ, ನೀನು ಇದನ್ನು ನಂಬುವಿಯಾ?” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಅನಿ ಜೊ ಕೊನ್ ಝಿತ್ತೊ ರ್‍ಹಾತಾ ಅನಿ ಮಾಜೆವರ್ತಿ ವಿಶ್ವಾಸ್ ಕರ್‍ತಾ ತೊ ಕನ್ನಾಚ್ ಹೆ ತಿಯಾ ವಿಶ್ವಾಸ್ ಕರ್‍ತೆ ಕಾಯ್?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |