ಯೋಹಾನ 11:29 - ಕನ್ನಡ ಸಮಕಾಲಿಕ ಅನುವಾದ29 ಆಕೆಯು ಇದನ್ನು ಕೇಳಿದಾಗ ತಟ್ಟನೆ ಎದ್ದು ಯೇಸುವಿನ ಬಳಿಗೆ ಹೋದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮರಿಯಳು ಇದನ್ನು ಕೇಳಿದಾಗ ತಟ್ಟನೆ ಎದ್ದು ಆತನ ಬಳಿಗೆ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇದನ್ನು ಕೇಳಿದ ಮರಿಯಳು ತಟ್ಟನೆ ಎದ್ದು ಯೇಸುವನ್ನು ಕಾಣಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಮರಿಯಳು ಇದನ್ನು ಕೇಳುತ್ತಲೇ ತಟ್ಟನೆ ಎದ್ದು ಆತನ ಬಳಿಗೆ ಹೋದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಇದನ್ನು ಕೇಳಿದ ಕೂಡಲೇ ಮರಿಯಳು ಎದ್ದು ಯೇಸುವಿನ ಬಳಿಗೆ ಬೇಗಬೇಗನೆ ಹೋದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಹೆ ಆಯ್ಕಲ್ಲ್ಯಾ ತನ್ನಾ ಮರಿ ಉಟ್ಲಿ ಗಡ್ಬಡಿನ್ ಜೆಜುಕ್ ಭೆಟುಕ್ ಗೆಲಿ ಅಧ್ಯಾಯವನ್ನು ನೋಡಿ |