Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:30 - ಕನ್ನಡ ಸಮಕಾಲಿಕ ಅನುವಾದ

30 ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಅವರನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ; ಮಾರ್ತ ತಮ್ಮನ್ನು ಎದುರುಗೊಂಡ ಸ್ಥಳದಲ್ಲಿಯೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೇಸು ಇನ್ನೂ ಊರೊಳಗೆ ಬಾರದೆ ಮಾರ್ಥಳು ಆತನಿಗೆದುರಾಗಿ ಬಂದ ಸ್ಥಳದಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ತನ್ನನ್ನು ಸಂಧಿಸಿದ ಸ್ಥಳದಲ್ಲೇ ಆತನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಜೆಜು ಅಜುನ್ ಗಾಂವಾಕ್ ಯೆವ್ನ್ ಪಾವುನತ್ತೊ, ತೊ ಅಜುನ್ ತೆಕಾ ಮಾರ್ಥಾ ಭೆಟಲ್ಲ್ಯಾ ಜಾಗ್ಯಾರುಚ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:30
3 ತಿಳಿವುಗಳ ಹೋಲಿಕೆ  

ಯೇಸು ಬರುತ್ತಿದ್ದಾರೆಂದು ಮಾರ್ಥಳು ಕೇಳಿದಾಗ ಅವರನ್ನು ಎದುರುಗೊಳ್ಳಲು ಹೋದಳು. ಆದರೆ ಮರಿಯಳು ಮನೆಯಲ್ಲಿಯೇ ಕುಳಿತುಕೊಂಡಿದ್ದಳು.


ಇದನ್ನು ಹೇಳಿ ಆಕೆಯು ಹೊರಟುಹೋಗಿ ತನ್ನ ಸಹೋದರಿ ಮರಿಯಳನ್ನು ರಹಸ್ಯವಾಗಿ ಕರೆದು, “ಬೋಧಕರು ಇಲ್ಲಿದ್ದಾರೆ, ನಿನ್ನನ್ನು ಕರೆಯುತ್ತಾರೆ,” ಎಂದಳು.


ಆಕೆಯು ಇದನ್ನು ಕೇಳಿದಾಗ ತಟ್ಟನೆ ಎದ್ದು ಯೇಸುವಿನ ಬಳಿಗೆ ಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು