ಯೋಹಾನ 11:46 - ಕನ್ನಡ ಸಮಕಾಲಿಕ ಅನುವಾದ46 ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕೃತ್ಯಗಳನ್ನು ಅವರಿಗೆ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕಾರ್ಯಗಳನ್ನು ಅವರಿಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಕೆಲವರಾದರೋ ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ್ದೆಲ್ಲವನ್ನೂ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ್ದನ್ನು ಅವರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಆದರೆ ಕೆಲವು ಯೆಹೂದ್ಯರು ಫರಿಸಾಯರ ಬಳಿಗೆ ಹೋಗಿ, ಯೇಸು ಮಾಡಿದ್ದನ್ನು ತಿಳಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ಖರೆ ತೆಂಚ್ಯಾತ್ಲಿ ಉಲ್ಲಿ ಲೊಕಾ ಫಾರಿಜೆವಾನಿಕ್ನಿ ಗೆಲಿ ಅನಿ ಜೆಜುನ್ ಕಾಯ್ ಕಾಯ್ ಕರ್ಲ್ಯಾನ್ ತೆ ತೆನಿ ತೆಂಕಾ ಸಾಂಗಟ್ಲ್ಯಾನಿ. ಅಧ್ಯಾಯವನ್ನು ನೋಡಿ |