Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:49 - ಕನ್ನಡ ಸಮಕಾಲಿಕ ಅನುವಾದ

49 ಅವರಲ್ಲಿ ಆ ವರ್ಷದ ಮಹಾಯಾಜಕನಾದ ಕಾಯಫನೆಂಬವನು ಅವರಿಗೆ, “ನಿಮಗೆ ಏನೂ ತಿಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಆ ವರ್ಷ ಪ್ರಧಾನಯಾಜಕನಾಗಿದ್ದ ಕಾಯಫನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆದರೆ ಅವರಲ್ಲಿ ಕಾಯಫನೆಂಬವನೊಬ್ಬನು ಆ ವರುಷಕ್ಕೆ ಮಹಾಯಾಜಕನಾಗಿದ್ದು ಅವರಿಗೆ - ನಿಮಗೇನೂ ತಿಳಿಯುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಅವರಲ್ಲಿ ಕಾಯಫನೆಂಬ ಒಬ್ಬನಿದ್ದನು. ಅವನು ಆ ವರ್ಷ ಮಹಾಯಾಜಕನಾಗಿದ್ದನು. ಅವನು, “ನಿಮಗೆ ಏನೂ ಗೊತ್ತಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ತೆಂಚಾತ್ಲೊ ಎಕ್ಲೊ ಕಾಯಿಫಾಸ್ ಮನ್ತಲೊ ತ್ಯಾ ವರ್ಸಾ ತೊ ಮೊಟೊ ಮುಖ್ಯ ಯಾಜಕ್ ಹೊವ್ನ್ ಹೊತ್ತೊ ತೆನಿ, “ತುಮ್ಕಾ ಕಾಯ್ಬಿ ಕಳಿನಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:49
11 ತಿಳಿವುಗಳ ಹೋಲಿಕೆ  

ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ ಯೇಸು ಆ ರಾಷ್ಟ್ರಕ್ಕಾಗಿ ಮಾತ್ರವಲ್ಲದೆ


ಆಗ ಮುಖ್ಯಯಾಜಕರೂ ಜನರ ಹಿರಿಯರೂ ಒಟ್ಟಾಗಿ ಸೇರಿ, ಕಾಯಫನೆಂಬ ಮಹಾಯಾಜಕನ ಅರಮನೆಗೆ ಬಂದು


ಮಹಾಯಾಜಕ ಅನ್ನನೂ ಹಾಗೂ ಮಹಾಯಾಜಕನ ಕುಟುಂಬದವರು ಕಾಯಫ, ಯೋಹಾನ ಮತ್ತು ಅಲೆಕ್ಸಾಂದ್ರ ಅಲ್ಲಿದ್ದರು.


ಅನ್ನನು ಮತ್ತು ಕಾಯಫನು ಮಹಾಯಾಜಕರು ಆಗಿದ್ದ ಸಮಯದಲ್ಲಿ, ಅರಣ್ಯದಲ್ಲಿದ್ದ ಜಕರೀಯನ ಮಗ ಯೋಹಾನನಿಗೆ ದೇವರ ವಾಕ್ಯವುಂಟಾಯಿತು.


ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ.


ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ.


ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು