Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:21 - ಕನ್ನಡ ಸಮಕಾಲಿಕ ಅನುವಾದ

21 ಇವರು ಗಲಿಲಾಯದ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇವರು ಗಲಿಲೇಯದ ಬೆತ್ಸಾಯಿದ ಎಂಬ ಊರಿನವನಾದ ಫಿಲಿಪ್ಪನ ಬಳಿಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು - ಅಯ್ಯಾ, ಯೇಸುವನ್ನು ನೋಡಬೇಕೆಂದಿದ್ದೇವೆಂದು ಅವನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈ ಗ್ರೀಕ್ ಜನರು ಫಿಲಿಪ್ಪನ ಬಳಿಗೆ ಹೋದರು. (ಫಿಲಿಪ್ಪನು ಗಲಿಲಾಯದ ಬೆತ್ಸಾಯಿ ಎಂಬ ಊರಿನವನಾಗಿದ್ದವನು.) ಅವರು, “ಸ್ವಾಮೀ, ನಾವು ಯೇಸುವನ್ನು ನೋಡಬೇಕು” ಎಂದು ಅವನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆನಿ ಫಿಲಿಪಾಕ್ಡೆ ಗೆಲ್ಯಾನಿ ತೊ ಗಾಲಿಲಿಯಾತ್ಲ್ಯಾ ಬೆತ್ಸಾಯಿದಾ ಮನ್ತಲ್ಯಾ ಗಾಂವಾತ್ಲೊ ಅನಿ, “ಸಾಯ್ಬಾ ಅಮ್ಕಾ ಜೆಜುಕ್ ಬಗುಚೆ ಮನುನ್ ಹೊತ್ತೆ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:21
13 ತಿಳಿವುಗಳ ಹೋಲಿಕೆ  

“ಯೆಹೂದ್ಯರ ಅರಸರಾಗಿ ಹುಟ್ಟಿದವರು ಎಲ್ಲಿ? ನಾವು ಅವರನ್ನು ಸೂಚಿಸುವ ನಕ್ಷತ್ರವನ್ನು ಪೂರ್ವದೇಶದಲ್ಲಿ ಕಂಡು ಅವರನ್ನು ಆರಾಧಿಸಲು ಬಂದಿದ್ದೇವೆ,” ಎಂದರು.


ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.


“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.


ಅದಕ್ಕೆ ನತಾನಯೇಲನು, “ನೀವು ನನ್ನನ್ನು ಹೇಗೆ ಬಲ್ಲಿರಿ?” ಎಂದು ಕೇಳಲು, ಯೇಸು ಅವನಿಗೆ, “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮುಂಚೆಯೇ ನೀನು ಅಂಜೂರದ ಮರದ ಕೆಳಗಿರುವುದನ್ನು ನಾನು ಕಂಡೆನು,” ಎಂದು ಉತ್ತರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು