Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:22 - ಕನ್ನಡ ಸಮಕಾಲಿಕ ಅನುವಾದ

22 ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನೂ ಫಿಲಿಪ್ಪನೂ ಬಂದು ಯೇಸುವಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅವರಿಬ್ಬರೂ ಹೋಗಿ ಯೇಸುವಿಗೆ ಈ ವಿಷಯವನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು; ಅಂದ್ರೆಯನೂ ಫಿಲಿಪ್ಪನೂ ಯೇಸುವಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಫಿಲಿಪ್ಪನು ಅಂದ್ರೆಯನ ಬಳಿಗೆ ಹೋಗಿ ಈ ವಿಷಯವನ್ನು ತಿಳಿಸಿದನು. ಬಳಿಕ ಅಂದ್ರೆಯನು ಮತ್ತು ಫಿಲಿಪ್ಪನು ಒಟ್ಟಾಗಿ ಯೇಸುವಿನ ಬಳಿಗೆ ಹೋಗಿ ಈ ವಿಷಯವನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಫಿಲಿಪಾನ್ ಜಾವ್ನ್ ಅಂದ್ರುಕ್ ಜಾವ್ನ್ ಸಾಂಗ್ಲ್ಯಾನ್, ಅನಿ ತೆನಿ ದೊಗೆಬಿ ಜಾವ್ನ್ ಜೆಜುಕ್ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:22
7 ತಿಳಿವುಗಳ ಹೋಲಿಕೆ  

ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು


ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟಿದ್ದೇನೆಂದರೆ: “ಯೆಹೂದ್ಯರಲ್ಲದವರ ಬಳಿಗೆ ಹೋಗಬೇಡಿರಿ, ಸಮಾರ್ಯರ ಊರನ್ನೂ ಪ್ರವೇಶಿಸಬೇಡಿರಿ.


ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿದಕ್ಕೆ ಸೇರಿದವನು.


ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು