Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:37 - ಕನ್ನಡ ಸಮಕಾಲಿಕ ಅನುವಾದ

37 ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಜನರು ಅವರನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆತನು ಅವರ ಮುಂದೆ ಅಷ್ಟು ಸೂಚಕಕಾರ್ಯಗಳನ್ನು ಮಾಡಿದರೂ ಅವರು ಆತನನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೇಸು ಅನೇಕ ಮಹತ್ಕಾರ್ಯಗಳನ್ನು ಮಾಡಿದನು. ಜನರು ಆ ಕಾರ್ಯಗಳನ್ನೆಲ್ಲಾ ನೋಡಿದರೂ ಆತನಲ್ಲಿ ನಂಬಿಕೆ ಇಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತೆನಿ ತೆಂಚ್ಯಾ ಇದ್ರಾಕ್ ಎವ್ಡಿ ಸಗ್ಳಿ ಅಜಾಪಾ ಕರ್ಲ್ಯಾರ್ ಬಿ, ತೆನಿ ತ್ಯೆಚೆವರ್ತಿ ವಿಶ್ವಾಸ್ ಕರುಕ್ನಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:37
9 ತಿಳಿವುಗಳ ಹೋಲಿಕೆ  

“ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು.”


ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ.


ಅವರು ತಮ್ಮ ಸ್ವಜನರ ಬಳಿಗೆ ಬಂದರು. ಆದರೆ ಸ್ವಜನರೇ ಅವರನ್ನು ಸ್ವೀಕರಿಸಲಿಲ್ಲ.


ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು.


ತರುವಾಯ ತಮ್ಮ ಹೆಚ್ಚಾದ ಮಹತ್ಕಾರ್ಯಗಳು ನಡೆದ ಪಟ್ಟಣಗಳು, ದೇವರ ಕಡೆಗೆ ತಿರುಗಿಕೊಳ್ಳದೆ ಇದ್ದುದರಿಂದ ಯೇಸು ಅವುಗಳನ್ನು ಗದರಿಸತೊಡಗಿ,


ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.


ಯೇಸು ರೋಗಿಗಳಲ್ಲಿ ನಡೆಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಜನರ ದೊಡ್ಡ ಗುಂಪು ಯೇಸುವನ್ನು ಹಿಂಬಾಲಿಸಿತು.


ನೀವು ಬೆಳಕಿನ ಪುತ್ರರಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ,” ಎಂದರು. ಯೇಸು ಇವುಗಳನ್ನು ಹೇಳಿ, ಅವರಿಂದ ಹೊರಟುಹೋಗಿ ಅಡಗಿಕೊಂಡರು.


ಇದರಿಂದ, “ಸ್ವಾಮೀ, ನಮ್ಮ ಸುದ್ದಿಯನ್ನು ಯಾರು ನಂಬಿದರು? ಕರ್ತ ಆಗಿರುವವರ ಬಾಹುವು ಯಾರಿಗೆ ಪ್ರಕಟವಾಯಿತು?” ಎಂದು ಪ್ರವಾದಿ ಯೆಶಾಯನು ನುಡಿದದ್ದು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು