ಯೋಹಾನ 12:45 - ಕನ್ನಡ ಸಮಕಾಲಿಕ ಅನುವಾದ45 ನನ್ನನ್ನು ನೋಡುವವರು ನನ್ನನ್ನು ಕಳುಹಿಸಿದ ತಂದೆಯನ್ನೇ ಕಾಣುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ನನ್ನನ್ನು ಕಾಣುವವನು ನನ್ನನ್ನು ಕಳುಹಿಸಿದಾತನನ್ನೇ ಕಾಣುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ನನ್ನನ್ನು ನೋಡುವವನು ನನ್ನನ್ನು ಕಳುಹಿಸಿದಾತನನ್ನು ನಿಜವಾಗಿಯೂ ನೋಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಜೊ ಕೊನ್ ಮಾಕಾ ಬಗ್ತಾ, ತೊ ಮಾಕಾ ಧಾಡಲ್ಲ್ಯಾಕ್ ಬಗ್ತಾ. ಅಧ್ಯಾಯವನ್ನು ನೋಡಿ |