ಯೋಹಾನ 12:5 - ಕನ್ನಡ ಸಮಕಾಲಿಕ ಅನುವಾದ5 “ಈ ತೈಲವನ್ನು ಏಕೆ ಮುನ್ನೂರು ಬೆಳ್ಳಿ ನಾಣ್ಯಗಳನ್ನು ಮಾರಿ ಬಡವರಿಗೆ ಕೊಡಲಿಲ್ಲ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಈ ಸುಗಂಧ ತೈಲವನ್ನು ಮುನ್ನೂರು ದೆನಾರಿ ನಾಣ್ಯಗಳಿಗೆ ಮಾರಿ, ಬಂದ ಹಣವನ್ನು ಬಡಬಗ್ಗರಿಗೆ ಕೊಡಬಹುದಿತ್ತಲ್ಲಾ?’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯಾಕೆ ಈ ತೈಲವನ್ನು ಮುನ್ನೂರು ಹಣಕ್ಕೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವನು, “ಆ ಪರಿಮಳದ ದ್ರವ್ಯದ ಬೆಲೆ ಮುನ್ನೂರು ಬೆಳ್ಳಿನಾಣ್ಯಗಳು. ಅದನ್ನು ಮಾರಿ ಆ ಹಣವನ್ನು ಬಡವರಿಗೆ ಕೊಡಬೇಕಿತ್ತು” ಎಂದು ಟೀಕಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 “ಹೆ ಎವ್ಡೆ ಬರೆ ವಾಸೆಚೆ ತೆಲ್ ತಿನ್ಶೆ ಚಾಂದಿಚ್ಯಾ ಪೈಸ್ಯಾಕ್ನಿ ಇಕುನ್, ಯೆಲ್ಲೆ ಪೈಸೆ ಗರಿಬಾಕ್ನಿ ದಿಲ್ಯಾರ್ ಹೊಯ್ನಶಿ ಹೊತ್ತೆ ಕಾಯ್?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |