ಯೋಹಾನ 13:16 - ಕನ್ನಡ ಸಮಕಾಲಿಕ ಅನುವಾದ16 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತನ್ನ ಧಣಿಗಿಂತ ಆಳು ದೊಡ್ಡವನಲ್ಲ, ಹಾಗೆಯೇ ಕಳುಹಿಸಲಾದವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಣಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಧಣಿಗಿಂತ ದಾಸನು ದೊಡ್ಡವನಲ್ಲ. ಅಂತೆಯೇ ಕಳುಹಿಸಲಾದವನು ಕಳುಹಿಸುವವನಿಗಿಂತ ಶ್ರೇಷ್ಠನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ದಣಿಗಿಂತ ಆಳು ದೊಡ್ಡವನಲ್ಲ, ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸೇವಕನು ಒಡೆಯನಿಗಿಂತ ದೊಡ್ಡವನಲ್ಲ. ಆದ್ದರಿಂದ ಕೆಲಸಕ್ಕಾಗಿ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗ್ತಾ, ಆಳಾ ತೆಂಚ್ಯಾ ಧನಿಯಾಂಚ್ಯಾನ್ಕಿ ಮೊಟಿ ನ್ಹಯ್, ಅನಿ ಬಾತ್ಮಿ ಸಾಂಗ್ನಾರೆ ತೆಂಕಾ ಧಾಡುನ್ ದಿಲ್ಲ್ಯಾಚ್ಯಾನ್ಕಿ ಮೊಟೆ ನ್ಹಯ್. ಅಧ್ಯಾಯವನ್ನು ನೋಡಿ |