ಯೋಹಾನ 13:23 - ಕನ್ನಡ ಸಮಕಾಲಿಕ ಅನುವಾದ23 ಶಿಷ್ಯರಲ್ಲಿ ಯೇಸು ಪ್ರೀತಿಸಿದ ಒಬ್ಬನು ಅವರ ಎದೆಗೆ ಒರಗಿಕೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಯೇಸುವಿನ ಪಕ್ಕದಲ್ಲೇ ಒರಗಿಕುಳಿತಿದ್ದ ಅವರ ಆಪ್ತ ಶಿಷ್ಯನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬನು ಆತನ ಎದೆಯ ಹತ್ತರ ಒರಗಿಕೊಂಡಿದ್ದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಶಿಷ್ಯರಲ್ಲಿ ಒಬ್ಬನು ಯೇಸುವಿನ ಸಮೀಪದಲ್ಲಿ ಒರಗಿಕೊಂಡಿದ್ದನು. ಯೇಸು ಪ್ರೀತಿಸುತ್ತಿದ್ದ ಶಿಷ್ಯನೇ ಅವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಶಿಸಾನಿತ್ಲೊ ಎಕ್ಲೊ, ಜೆಜುಚ್ಯಾ ಪ್ರೆಮಾಚೊ ಶಿಸ್ ಜೆಜುಕ್ ಲಾಗುನ್ ಬಸಲ್ಲೊ ಹೊತ್ತೊ. ಅಧ್ಯಾಯವನ್ನು ನೋಡಿ |