Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:28 - ಕನ್ನಡ ಸಮಕಾಲಿಕ ಅನುವಾದ

28 ಆದರೆ ಯೇಸು ಅವನಿಗೆ ಇದನ್ನು ಏಕೆ ಹೇಳಿದರೆಂದು ಕುಳಿತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ಆತನು ಅವನಿಗೆ ಇದನ್ನು ಏಕೆ ಹೇಳಿದನೆಂದು ಊಟದ ಮೇಜಿನಲ್ಲಿ ಕುಳಿತವರಲ್ಲಿ ಯಾರಿಗೂ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಯೇಸು, “ನೀನು ಮಾಡಬೇಕೆಂದಿರುವುದನ್ನು ಬೇಗನೆ ಮಾಡಿಮುಗಿಸು,” ಎಂದರು. ಊಟಕ್ಕೆ ಕುಳಿತಿದ್ದ ಶಿಷ್ಯರಿಗೆ, ಯೇಸು ಹಾಗೇಕೆ ಹೇಳಿದರೆಂದು ಅರ್ಥವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆತನು ಅವನಿಗೆ ಇದನ್ನು ಯಾತಕ್ಕಾಗಿ ಹೇಳಿದನೆಂಬದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಯೂದನಿಗೆ ಏಕೆ ಹಾಗೆ ಹೇಳಿದನೆಂದು ಊಟಕ್ಕೆ ಕುಳಿತಿದ್ದವರಲ್ಲಿ ಯಾರಿಗೂ ಅರ್ಥವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜಾಲ್ಯಾರ್, ಜೆಜುನ್ ಅಶೆ ಕಶ್ಯಾಕ್ ತೆಕಾ ಸಾಂಗಟ್ಲ್ಯಾನ್ ಮನುನ್ ಥೈ ಜೆವ್ನಾಕ್ ಬಸಲ್ಲ್ಯಾನಿತ್ಲ್ಯಾ ಕೊನಾಕ್ಬಿ ಕಳುಕ್‍ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:28
2 ತಿಳಿವುಗಳ ಹೋಲಿಕೆ  

ಅವನು ರೊಟ್ಟಿಯ ತುಂಡನ್ನು ತೆಗೆದುಕೊಂಡು ತಿಂದನು. ಅನಂತರ ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೆ ಮಾಡು,” ಎಂದು ಹೇಳಿದರು.


ಏಕೆಂದರೆ ಯೂದನು ಹಣದ ಚೀಲವನ್ನು ಇಟ್ಟುಕೊಂಡಿದ್ದರಿಂದ ಯೇಸು ಅವನಿಗೆ, ಹಬ್ಬಕ್ಕೆ ನಮಗೆ ಅವಶ್ಯವಾದವುಗಳನ್ನು ಕೊಂಡುಕೋ, ಎಂದೋ ಬಡವರಿಗೆ ಏನಾದರೂ ಕೊಡು ಎಂದೋ ಯೇಸು ಅವನಿಗೆ ಹೇಳಿದರೆಂದು ಅವರಲ್ಲಿ ಕೆಲವರು ಭಾವಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು