Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:30 - ಕನ್ನಡ ಸಮಕಾಲಿಕ ಅನುವಾದ

30 ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇಸ್ಕರಿಯೋತ ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಅಲ್ಲಿಂದ ಎದ್ದು ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆ ರೊಟ್ಟಿಯ ತುಂಡನ್ನು ತೆಗೆದುಕೊಂಡಕೂಡಲೇ ಯೂದನು ಎದ್ದು ಹೊರಟುಹೋದನು; ಆಗ ರಾತ್ರಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನು ಆ ತುತ್ತನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೇಸು ಕೊಟ್ಟ ರೊಟ್ಟಿಯನ್ನು ತೆಗೆದುಕೊಂಡ ನಂತರ ಯೂದನು ಅಲ್ಲಿಂದ ಹೊರಟುಹೋದನು. ಆಗ ರಾತ್ರಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತಿ ಭಾಕ್ರಿ ಘೆಟಲ್ಲ್ಯಾ ತನ್ನಾಚ್ ತಾಬೊಡ್ತೊಬ್ ಜುದಾಸ್ ಥೈತ್ನಾ ಭಾಯ್ರ್ ಗೆಲೊ, ತನ್ನಾ ರಾತ್ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:30
6 ತಿಳಿವುಗಳ ಹೋಲಿಕೆ  

ಅವರ ಕಾಲುಗಳು ಪಾಪಕ್ಕೆ ಓಡುತ್ತವೆ. ಅಪರಾಧವಿಲ್ಲದ ರಕ್ತವನ್ನು ಚೆಲ್ಲುವುದಕ್ಕೆ ತ್ವರೆ ಪಡುತ್ತವೆ. ಅವರ ಆಲೋಚನೆಗಳು ಅಧರ್ಮದ ಆಲೋಚನೆಗಳೇ. ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿವೆ.


“ಅವರ ಕಾಲುಗಳು ರಕ್ತಪಾತಕ್ಕೆ ಆತುರಗೊಂಡಿವೆ.


ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಇದು ನಿಮ್ಮ ಸಮಯ, ಅಂಧಕಾರ ದೊರೆತನ ಮಾಡುವ ಕಾಲ,” ಎಂದರು.


ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು; ಯಾರನ್ನಾದರೂ ಬೀಳಿಸದಿದ್ದರೆ, ಅವರಿಗೆ ನಿದ್ರೆ ಹತ್ತುವುದಿಲ್ಲ.


ಅದಕ್ಕೆ ಯೇಸು, “ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ,” ಎಂದರು. ತರುವಾಯ, ಆ ರೊಟ್ಟಿಯ ತುಂಡನ್ನು ಅದ್ದಿ ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು