Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:32 - ಕನ್ನಡ ಸಮಕಾಲಿಕ ಅನುವಾದ

32 ದೇವರು ಮನುಷ್ಯಪುತ್ರನಾದ ನನ್ನಲ್ಲಿ ಮಹಿಮೆ ಪಟ್ಟರೆ, ದೇವರು ಸಹ ಮನುಷ್ಯಪುತ್ರನಾದ ನನ್ನನ್ನು ತಮ್ಮಲ್ಲಿ ಮಹಿಮೆಪಡಿಸುವರು ಮತ್ತು ತಕ್ಷಣವೇ ಮಹಿಮೆಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನು ತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ದೇವರ ಮಹಿಮೆ ಆತನಲ್ಲಿ ಪ್ರಕಟವಾದರೆ, ದೇವರೇ ನರಪುತ್ರನ ಮಹಿಮೆಯನ್ನು ತಮ್ಮಲ್ಲಿ ಪ್ರಕಟಪಡಿಸುವರು. ತಕ್ಷಣವೇ ಪ್ರಕಟಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ತನ್ನಲ್ಲಿ ದೇವರು ಆತನನ್ನೂ ಮಹಿಮೆಪಡಿಸುವನು, ಕೂಡಲೇ ಮಹಿಮೆಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆತನ ಮೂಲಕವಾಗಿ ದೇವರಿಗೆ ಮಹಿಮೆಯಾಗುವುದರಿಂದ ತಕ್ಷಣವೇ ದೇವರ ಮೂಲಕವಾಗಿಯೂ ಆತನಿಗೆ ಮಹಿಮೆಯಾಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ದೆವಾಚಿ ಮಹಿಮಾ ತೆಚೆ ವೈನಾ ದಿಸುನ್ ಯೆತಾ ಹೊಲ್ಯಾರ್ ದೆವ್ ಅಪ್ನಿಚ್ ಮಾನ್ಸಾಚ್ಯಾಲೆಕಾಚಿ ಮಹಿಮಾ ತ್ಯೆಚ್ಯಾ ಭುತ್ತುರ್ ಧಾಕ್ವುನ್ ದಿತಾ. ಅನಿ ಹೆ ತಾಬೊಡ್ತೊಬ್ ತೊ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:32
12 ತಿಳಿವುಗಳ ಹೋಲಿಕೆ  

ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು.


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಯೇಸು ಇಷ್ಟೆಲ್ಲಾ ಮಾತನಾಡಿ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ, “ತಂದೆಯೇ, ಸಮಯ ಬಂದಿದೆ. ನಿಮ್ಮ ಪುತ್ರನು ನಿಮ್ಮನ್ನು ಮಹಿಮೆಪಡಿಸುವುದಕ್ಕಾಗುವಂತೆ ಆತನನ್ನು ಮಹಿಮೆಪಡಿಸಿರಿ.


ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ.


ನಾನೇ ಆಲ್ಫಾ ಮತ್ತು ಒಮೆಗಾ, ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಆರಂಭವೂ ಸಮಾಪ್ತಿಯೂ ಆಗಿದ್ದೇನೆ.


ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು