ಯೋಹಾನ 13:7 - ಕನ್ನಡ ಸಮಕಾಲಿಕ ಅನುವಾದ7 ಯೇಸು ಅವನಿಗೆ, “ನಾನು ಮಾಡುವುದು ಏನೆಂದು ಈಗ ನಿನಗೆ ಅರ್ಥವಾಗುವುದಿಲ್ಲ. ಆದರೆ ಇನ್ನು ಮುಂದೆ ನಿನಗೆ ಅರ್ಥವಾಗುವುದು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದಕ್ಕೆ ಯೇಸು “ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ. ಆನಂತರ ನಿನಗೆ ತಿಳಿಯುವುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೇಸು, “ನಾನು ಮಾಡುತ್ತಿರುವುದು ನಿನಗೆ ಈಗ ಅರ್ಥವಾಗದು, ಮುಂದೆ ಅರ್ಥವಾಗುತ್ತದೆ,” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದಕ್ಕೆ ಯೇಸು - ನಾನು ಮಾಡುವದು ಈಗ ನಿನಗೆ ತಿಳಿಯುವದಿಲ್ಲ, ಇನ್ನು ಮೇಲೆ ನಿನಗೆ ತಿಳಿಯುವದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೇಸು, “ಈಗ ನಾನು ಏನು ಮಾಡುತ್ತಿರುವೆನೆಂದು ನಿನಗೆ ಗೊತ್ತಿಲ್ಲ. ಆದರೆ ಮುಂದೆ ನೀನು ಅರ್ಥಮಾಡಿಕೊಳ್ಳುವೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತನ್ನಾ ಜೆಜುನ್, “ಮಿಯಾ ಕಾಯ್ ಕರುಕ್ ಲಾಗ್ಲಾ ಮನ್ತಲೆ ತುಕಾ ಅತ್ತಾ ಕಳಿನಾ, ಖರೆ ಮಾನಾ ತುಕಾ ಸಗ್ಳೆ ಕಳ್ತಾ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |