ಯೋಹಾನ 14:30 - ಕನ್ನಡ ಸಮಕಾಲಿಕ ಅನುವಾದ30 ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇನ್ನು ನಾನು ನಿಮ್ಮ ಸಂಗಡ ಬಹಳ ಮಾತುಗಳನ್ನಾಡುವದಿಲ್ಲ, ಯಾಕಂದರೆ ಇಹಲೋಕಾಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ಯಾವದೊಂದೂ ನನ್ನಲ್ಲಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಲೈ ಎಳ್ ಮಿಯಾ ತುಮ್ಚ್ಯಾಕ್ಡೆ ಬೊಲಿನಾ, ಕಶ್ಯಾಕ್ ಮಟ್ಲ್ಯಾರ್ ಹ್ಯಾ ಜಗಾಚೊ ಅದಿಕಾರಿ ಯೆವ್‍ಲಾಲಾ, ಮಾಜೆ ವರ್ತಿ ತೆಕಾ ಕಸ್ಲೊಬಿ ಅದಿಕಾರ್ ನಾ. ಅಧ್ಯಾಯವನ್ನು ನೋಡಿ |